^
2 ಕೊರಿಂಥದವರಿಗೆ
ಪೀಠಿಕೆ
ಪೌಲನು ತನಗೆ ಉಂಟಾದ ಆದರಣೆಯಿಂದ ಅನೇಕರಿಗೆ ಉಪಯೋಗ ಉಂಟಾಗುವುದೆಂದು ಹೇಳಿದ್ದು
ಪೌಲನು ಕೊರಿಂಥ ಪಟ್ಟಣಕ್ಕೆ ಹೋಗುವುದನ್ನು ಮುಂದಕ್ಕೆ ಹಾಕಿದ್ದು
ಸುವಾರ್ತಾ ಸೇವೆಯ ಶ್ರೇಷ್ಠತೆಯನ್ನು ಕುರಿತದ್ದು
ಹೊಸ ಒಡಂಬಡಿಕೆಯ ಸೇವಕರು
ಮಣ್ಣಿನ ಪಾತ್ರೆಯಲ್ಲಿ ಇರುವ ನಿಕ್ಷೇಪ
ಪರಲೋಕ ಭಾಗ್ಯವನ್ನು ಆಲೋಚಿಸುವಾಗ ಕ್ರಿಸ್ತನಲ್ಲಿರುವವರಿಗೆ ಧೈರ್ಯವಾಗುತ್ತದೆ ಎಂಬುದು
ಸಂಧಾನಮಾಡುವ ಸೇವೆ
ಕ್ರೈಸ್ತರು ಅನ್ಯಜನಗಳ ಅನ್ಯೋನ್ಯತೆಯಲ್ಲಿ ಕೆಡಬಾರದು
ಪೌಲನು ತಾನು ಮೊದಲು ಬರೆದ ಪತ್ರಿಕೆಯಿಂದ ಒಳ್ಳೆಯ ಫಲವುಂಟಾಯಿತೆಂದು ಸಂತೋಷಪಟ್ಟಿದ್ದು
ಯೆರೂಸಲೇಮಿನ ಬಡ ಕ್ರೈಸ್ತರಿಗಾಗಿ ಹಣದ ಸಹಾಯ ಮಾಡುವುದರ ವಿಷಯ
ಧರ್ಮ ದ್ರವ್ಯವನ್ನು ಕೂಡಿಸುವುದಕ್ಕೆ ಪೌಲನು ಯೋಗ್ಯವಾದ ಕೆಲವು ಪುರುಷರನ್ನು ಕೊರಿಂಥಕ್ಕೆ ಕಳುಹಿಸಿದ್ದು
ಪೌಲನು ಕೊರಿಂಥದ ಸಭೆಯವರನ್ನು ಉದಾರವಾಗಿ ಕೊಡುವುದಕ್ಕೆ ಪ್ರೇರೇಪಿಸಿದ್ದು
ತನಗೆ ಅಧಿಕಾರವಿಲ್ಲವೆಂದು ವಿರೋಧಿಗಳು ಹೇಳಿದ ಮಾತಿಗೆ ಪೌಲನು ಕೊಡುವ ಉತ್ತರ
ಮತ್ತೊಬ್ಬರು ಸುವಾರ್ತೆ ಸಾರಿದ ಕಡೆಯಲ್ಲಿ ತಾನು ಸಾರುವವನಲ್ಲವೆಂದು ಪೌಲನು ಹೇಳುವುದು
ತಾನು ಸಾರಿದ ಕ್ರಿಸ್ತನನ್ನು ಕೊರಿಂಥದವರು ಬಿಟ್ಟು ಬೇರೊಂದು ಬೋಧನೆಗೆ ಕಿವಿಗೊಡಬಾರದೆಂದು ಪೌಲನು ಎಚ್ಚರಿಸಿದ್ದು
ತಾನು ಕೊರಿಂಥದ ಸಭೆಯಿಂದ ಹಣ ಸಹಾಯ ತೆಗೆದುಕೊಳ್ಳದೆ ಹೋದದ್ದಕ್ಕೆ ದೋಷವೆಣಿಸಕೂಡದೆಂದು ಪೌಲನು ಹೇಳುವುದು
ತಾನು ಕ್ರಿಸ್ತನ ಸೇವೆಯಲ್ಲಿ ಪಟ್ಟ ಶ್ರಮೆಯೂ ಕ್ರಿಸ್ತನಿಂದ ಹೊಂದಿದ ದರ್ಶನಗಳೂ ಬಹು ಹೆಚ್ಚೆಂದು ಪೌಲನು ಹೇಳುತ್ತಿರುವುದು
ಪೌಲನಿಗಾದ ದರ್ಶನಗಳು, ಪ್ರಕಟಣೆ
ಪೌಲನು ತನ್ನ ಪ್ರತಿವಾದವನ್ನು ಮುಗಿಸಿ ತಾನು ಕೊರಿಂಥಕ್ಕೆ ಬಂದು ಎಲ್ಲವನ್ನು ಕ್ರಮಪಡಿಸುವೆನೆಂದು ಹೇಳುವುದು
ಕಡೆ ಮಾತುಗಳು