3
ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ
ಎಫೆ 4:17-6:9
* 3:1 ಕೊಲೊ 2:12ನೀವು ಕ್ರಿಸ್ತನೊಂದಿಗೆ ಎಬ್ಬಿಸಲ್ಪಟ್ಟಿರುವುದಾದರೆ 3:1 ಫಿಲಿ. 3:14 ಮೇಲಿನವುಗಳನ್ನೇ ಹುಡುಕಿರಿ, 3:1 ಎಫೆ 1:20ಅಲ್ಲಿ ಕ್ರಿಸ್ತನು ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾನೆ. ಭೂಲೋಕದಲ್ಲಿರುವಂಥವುಗಳ ಬಗ್ಗೆ ಅಲ್ಲ, § 3:2 ಮತ್ತಾ 16:23; ರೋಮಾ. 8:5; ಫಿಲಿ. 3:19ಪರಲೋಕದಲ್ಲಿರುವಂಥವುಗಳ ಬಗ್ಗೆ ಯೋಚಿಸಿರಿ. * 3:3 ಕೊಲೊ 2:20; ರೋಮಾ. 6:2ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. ನಿಮಗೆ ಜೀವವಾಗಿರುವ ಕ್ರಿಸ್ತನು 3:4 ಫಿಲಿ. 3:21; 1 ಪೇತ್ರ 1:7,3; 1 ಯೋಹಾ 2:28; 3:2ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ 3:4 1 ಕೊರಿ 15:43ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.
ಆದುದರಿಂದ ನಿಮ್ಮಲ್ಲಿರುವ ಲೌಕಿಕ § 3:5 ಅಂಗಗಳುಆಸೆಗಳು ಅಂದರೆ, * 3:5 ಎಫೆ 56:3-5ಜಾರತ್ವ, ಅಶುದ್ಧತ್ವ, 3:5 ರೋಮಾ. 1:26ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು 3:5 ಎಫೆ 5:6ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು § 3:5 ರೋಮಾ. 8:13; ಗಲಾ. 5:24ಸಾಯಿಸಿರಿ. * 3:6 ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಉಂಟಾಗುತ್ತದೆ. ಎಫೆ 5:6ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ. 3:7 ಎಫೆ 2:2,11ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ. ಆದರೆ 3:8 ಎಫೆ 4:22,29,31ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. § 3:9 ಯಾಜ 19:11; ಎಫೆ 4:25ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು * 3:9 ರೋಮಾ. 6:6; ಎಫೆ 4:22ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ 3:9 ರೋಮಾ. 6:4ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ. 10  3:10 ರೋಮಾ. 8:29; 12:2ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ. 11  § 3:11 ರೋಮಾ. 10:12; 1 ಕೊರಿ 12:13 ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, * 3:11 ಗಲಾ. 5:6ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ 3:11 ಎಫೆ 1:23ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ. 12 ಹೀಗಿರಲಾಗಿ ದೇವರಿಂದ 3:12 ರೋಮಾ. 8:33ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ § 3:12 ಫಿಲಿ. 2:1; ಎಫೆ 4:32ಕನಿಕರ, ದಯೆ, * 3:12 ಎಫೆ 4:12ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. 13 ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ 3:13 ಮಾರ್ಕ 11:25ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, 3:13 ಎಫೆ 4:32ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. 14 ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ § 3:14 ಎಫೆ 5:2ಪ್ರೀತಿಯನ್ನು ಧರಿಸಿಕೊಳ್ಳಿರಿ. 15  * 3:15 ಫಿಲಿ. 4:7ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ 3:15 ಎಫೆ 2:16ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. 16  3:16 ಯೋಹಾ 15:3ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. § 3:16 ಎಫೆ 5:19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. 17 ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ * 3:17 ಎಫೆ 5:20ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಕ್ರೈಸ್ತೀಯ ಕುಟುಂಬದ ನಿಯಮಗಳು
18  3:18 ಕೊಲೊ 3:18, 4:1; ಎಫೆ 5:22ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ. 19 ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ. 20 ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ. 21 ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ. 22 ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ. 23 ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ 3:23 ಫಿಲೆ. 16ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ. 24 ಕರ್ತನಿಂದ ಬಾಧ್ಯತೆಯೆಂಬ § 3:24 ಎಫೆ 6:8ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು * 3:24 1 ಕೊರಿ 7:22ಸೇವಿಸುವವರಾಗಿರಿ. 25 ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.

*3:1 3:1 ಕೊಲೊ 2:12

3:1 3:1 ಫಿಲಿ. 3:14

3:1 3:1 ಎಫೆ 1:20

§3:2 3:2 ಮತ್ತಾ 16:23; ರೋಮಾ. 8:5; ಫಿಲಿ. 3:19

*3:3 3:3 ಕೊಲೊ 2:20; ರೋಮಾ. 6:2

3:4 3:4 ಫಿಲಿ. 3:21; 1 ಪೇತ್ರ 1:7,3; 1 ಯೋಹಾ 2:28; 3:2

3:4 3:4 1 ಕೊರಿ 15:43

§3:5 3:5 ಅಂಗಗಳು

*3:5 3:5 ಎಫೆ 56:3-5

3:5 3:5 ರೋಮಾ. 1:26

3:5 3:5 ಎಫೆ 5:6

§3:5 3:5 ರೋಮಾ. 8:13; ಗಲಾ. 5:24

*3:6 3:6 ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಉಂಟಾಗುತ್ತದೆ. ಎಫೆ 5:6

3:7 3:7 ಎಫೆ 2:2,11

3:8 3:8 ಎಫೆ 4:22,29,31

§3:9 3:9 ಯಾಜ 19:11; ಎಫೆ 4:25

*3:9 3:9 ರೋಮಾ. 6:6; ಎಫೆ 4:22

3:9 3:9 ರೋಮಾ. 6:4

3:10 3:10 ರೋಮಾ. 8:29; 12:2

§3:11 3:11 ರೋಮಾ. 10:12; 1 ಕೊರಿ 12:13

*3:11 3:11 ಗಲಾ. 5:6

3:11 3:11 ಎಫೆ 1:23

3:12 3:12 ರೋಮಾ. 8:33

§3:12 3:12 ಫಿಲಿ. 2:1; ಎಫೆ 4:32

*3:12 3:12 ಎಫೆ 4:12

3:13 3:13 ಮಾರ್ಕ 11:25

3:13 3:13 ಎಫೆ 4:32

§3:14 3:14 ಎಫೆ 5:2

*3:15 3:15 ಫಿಲಿ. 4:7

3:15 3:15 ಎಫೆ 2:16

3:16 3:16 ಯೋಹಾ 15:3

§3:16 3:16 ಎಫೆ 5:19

*3:17 3:17 ಎಫೆ 5:20

3:18 3:18 ಕೊಲೊ 3:18, 4:1; ಎಫೆ 5:22

3:23 3:23 ಫಿಲೆ. 16

§3:24 3:24 ಎಫೆ 6:8

*3:24 3:24 1 ಕೊರಿ 7:22