^
ಅಪೊಸ್ತಲರ ಕೃತ್ಯಗಳು
ಯೇಸು ಸ್ವರ್ಗಾರೋಹಣವಾದದ್ದು
ಇಸ್ಕರಿಯೂತ ಯೂದನ ಬದಲಾಗಿ ಮತ್ತೀಯನನ್ನು ಆರಿಸಿಕೊಂಡದ್ದು
ಪವಿತ್ರಾತ್ಮನು ಬಂದದ್ದು
ಜನಸಮೂಹಕ್ಕೆ ಪೇತ್ರನ ಪ್ರಬೋಧನೆ
ಹುಟ್ಟುಕುಂಟನು ನಡೆದಾಡಿದ್ದು
ಆಶ್ಚರ್ಯಪಟ್ಟ ಜನರಿಗೆ ಪೇತ್ರನ ಸಂದೇಶ
ಅಧಿಕಾರಿಗಳ ಮುಂದೆ ಪೇತ್ರ ಯೋಹಾನರು
ವಿಶ್ವಾಸಿಗಳು ಒಟ್ಟಾಗಿ ಆಸ್ತಿಯನ್ನು ಅನುಭೋಗಿಸುತ್ತಿದ್ದರು
ಅನನೀಯ ಮತ್ತು ಸಪ್ಫೈರಳು
ಸೂಚಕಕಾರ್ಯಗಳು ಮತ್ತು ಅದ್ಭುತಕಾರ್ಯಗಳು
ಅಪೊಸ್ತಲರಿಗೆ ಆದ ಹಿಂಸೆ
ಗಮಲಿಯೇಲನ ಸಮರ್ಥನೆ
ಸೇವಾಕಾರ್ಯಕ್ಕೆ ಏಳು ಮಂದಿಯನ್ನು ನೇಮಿಸಿದ್ದು
ಸ್ತೆಫನನ್ನು ಬಂಧಿಸಿದ್ದು
ಸ್ತೆಫನನ ಬೋಧನೆ
ಸ್ತೆಫನನ ಮೇಲೆ ಕಲ್ಲೆಸೆದದ್ದು
ಸಭೆ ಹಿಂಸೆಗೆ ಗುರಿಯಾದದ್ದು ಮತ್ತು ಚದರಿಹೋದದ್ದು
ಫಿಲಿಪ್ಪನು ಸಮಾರ್ಯದಲ್ಲಿ ಸುವಾರ್ತೆಯನ್ನು ಘೋಷಿಸಿದ್ದು; ಹಾಗು ಸೀಮೋನನೆಂಬ ಮಂತ್ರವಾದಿಯನ್ನು ಕುರಿತದ್ದು
ಫಿಲಿಪ್ಪನು ಇಥಿಯೋಪ್ಯದವನಿಗೆ ಸುವಾರ್ತೆಯನ್ನು ತಿಳಿಸಿದ್ದು
ಸೌಲನು ಯೇಸುವಿನ ಶಿಷ್ಯನಾದದ್ದು
ಐನೇಯನು ವಾಸಿಯಾದದ್ದು
ಸತ್ತುಹೋಗಿದ್ದ ದೊರ್ಕಳೆಂಬ ಒಬ್ಬ ಶಿಷ್ಯಳನ್ನು ಬದುಕಿಸಿದ್ದು
ಪೇತ್ರನು ಮತ್ತು ಕೊರ್ನೇಲ್ಯನು
ಪೇತ್ರನಿಗಾದ ದರ್ಶನ
ಕೊರ್ನೇಲ್ಯನ ಮನೆಯಲ್ಲಿ ಪೇತ್ರನು
ಪೇತ್ರನು ಯೆರೂಸಲೇಮಿನ ಸಭೆಯಲ್ಲಿ ಪ್ರತಿವಾದ ಮಾಡಿದ್ದು
ಅಂತಿಯೋಕ್ಯ ಪಟ್ಟಣದಲ್ಲಿ ಕ್ರೈಸ್ತಸಭೆ
ಅಂತಿಯೋಕ್ಯ ಸಭೆಯ ಸಹಾಯ
ಪೇತ್ರನನ್ನು ಸೆರೆಯಿಂದ ಹಾಕಿಸಿದ್ದು
ದೇವದೂತನು ಪೇತ್ರನನ್ನು ಸೆರೆಯಿಂದ ಬಿಡಿಸಿದ್ದು
ಅರಸನಾದ ಹೆರೋದನು ಸತ್ತದ್ದು
ಸುವಾರ್ತೆ ಸಾರುವುದಕ್ಕೆ ಪೌಲನು ಮಾಡಿದ ಮೊದಲನೆಯ ಪ್ರಯಾಣ (13:1, 14:28)
ಪಿಸಿದ್ಯದ ಅಂತಿಯೋಕ್ಯದಲ್ಲಿ ಪೌಲ ಮತ್ತು ಬಾರ್ನಬ
ಇಕೋನ್ಯ ಪಟ್ಟಣದಲ್ಲಿ ಪೌಲ ಮತ್ತು ಬಾರ್ನಬ
ಪೌಲ ಮತ್ತು ಬಾರ್ನಬನು ಲುಸ್ತ್ರದಲ್ಲಿ
ಪೌಲನು ಮತ್ತು ಬಾರ್ನಬನು ಅಂತಿಯೋಕ್ಯಕ್ಕೆ ಹಿಂತಿರುಗಿದ್ದು
ಯೆರೂಸಲೇಮ್ ಸಭೆಹಿರಿಯರ ಆಲೋಚನಾಸಭೆ
ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಎರಡನೆಯ ಪ್ರಯಾಣ (15:36, 18:22)
ಪೌಲನು ತಿಮೊಥೆಯನನ್ನು ಆರಿಸಿಕೊಂಡದ್ದು
ಪೌಲನಿಗೆ ಬಂದ ಮಕೆದೋನ್ಯದ ಕರೆ
ಫಿಲಿಪ್ಪಿಯಲ್ಲಿ ಲುದ್ಯಳ ಮನಃಪರಿವರ್ತನೆ
ಪೌಲ ಮತ್ತು ಸೀಲರನ್ನು ಸೆರೆಯಲ್ಲಿ ಹಾಕಲ್ಪಟ್ಟದ್ದು
ಭೂಕಂಪ ಉಂಟಾಗಿ ಅವರು ಬಿಡಿಸಲ್ಪಟ್ಟದ್ದು
ಥೆಸಲೋನಿಕ ಪಟ್ಟಣದಲ್ಲಿ ಪೌಲನ ಸೇವೆ
ಬೆರೋಯ ಪಟ್ಟಣದಲ್ಲಿ ಪೌಲನ ಸೇವೆ
ಅಥೇನೆ ಪಟ್ಟಣದಲ್ಲಿ ಪೌಲನ ಸೇವೆ
ಕೊರಿಂಥದಲ್ಲಿ ಪೌಲನ ಸೇವೆ
ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಮೂರನೆಯ ಪ್ರಯಾಣ (18:23, 21:17)
ಎಫೆಸ ಪಟ್ಟಣದಲ್ಲಿ ಪೌಲನ ಸೇವೆ
ಎಫೆಸ ಪಟ್ಟಣದಲ್ಲಿ ದಂಗೆ
ಮಕೆದೋನ್ಯ ಹಾಗು ಗ್ರೀಸ್ ದೇಶದಲ್ಲಿ ಪೌಲನ ಸೇವೆ
ಪೌಲನು ಮಿಲೇತ ದ್ವೀಪಕ್ಕೆ ಹೋದದ್ದು
ಪೌಲನು ಎಫೆಸ ಸಭೆಯ ಹಿರಿಯರಿಗೆ ಹೇಳಿದ ಕೊನೆಯ ಮಾತು
ಪೌಲನು ಯೆರೂಸಲೇಮಿಗೆ ಮಾಡಿದ ಪ್ರಯಾಣ
ಪೌಲನು ಯಾಕೋಬನನ್ನು ಭೇಟಿಯಾದದ್ದು
ಪೌಲನ ರೋಮನ್ ಪೌರತ್ವ ರಕ್ಷಣೆ
ಪೌಲನು ಹಿರೀಸಭೆಯವರ ಮುಂದೆ ನಿಂತು ಮಾತನಾಡಿದ್ದು
ಪೌಲನನ್ನು ಕೊಲ್ಲುವ ಪ್ರಯತ್ನ
ಕೈಸರೈಯಕ್ಕೆ ಪೌಲನನ್ನು ಕಳುಹಿಸಿದ್ದು
ಫೇಲಿಕ್ಸನ ಮುಂದೆ ನಡೆದ ನ್ಯಾಯವಿಚಾರಣೆ
ಪೌಲನು ಎರಡು ವರ್ಷ ಕಾವಲಿನಲ್ಲಿದ್ದದ್ದು
ಪೌಲನು ಫೆಸ್ತನ ಮುಂದೆ ವಿಚಾರಣೆಗೆ
ಫೆಸ್ತನು ಅಗ್ರಿಪ್ಪರಾಜನ ಸಲಹೆ ಪಡೆದದ್ದು
ಅಗ್ರಿಪ್ಪನ ಮುಂದೆ ಪೌಲನು
ಪೌಲನು ರೋಮಾಪುರಕ್ಕೆ ಪ್ರಯಾಣ ಮಾಡಿದ್ದು
ಚಂಡಮಾರುತಕ್ಕೆ ಸಿಕ್ಕಿಕೊಂಡ ಹಡಗು
ಹಡಗು ಒಡೆದುಹೊದದ್ದು
ಪೌಲನು ಮೆಲೀತೆದ್ವೀಪದಲ್ಲಿ
ಮೆಲೀತೆದ್ವೀಪದಲ್ಲಿ ನಡೆದ ಸೇವೆ
ಪೌಲನು ರೋಮಾಪುರಕ್ಕೆ ಬಂದದ್ದು