ಕೀರ್ತನೆಗಳು
<
೦
>
^
ಕೀರ್ತನೆಗಳು
ಪ್ರಥಮ ಭಾಗವು (1 – 41)
ಸನ್ಮಾರ್ಗಸ್ಥರು ಮತ್ತು ದುರ್ಮಾರ್ಗಸ್ಥರು
ಯೆಹೋವನಿಂದ ಅಭಿಷೇಕಿಸಲ್ಪಟ್ಟವನ ಸರ್ವಾಧಿಪತ್ಯ
ಶತ್ರುಬಾಧಿತನಾದ ದೈವಭಕ್ತನ ಉದಯಗೀತೆ
ದಾವೀದನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ ಕೀರ್ತನೆ
ವಿಶ್ವಾಸಯುಕ್ತ ಸಂಧ್ಯಾಕಾಲದ ಗೀತೆ
ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
ಭಕ್ತ ರಕ್ಷಕನಾದ ಯೆಹೋವನಿಗೆ ಉದಯಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ರಂಧ್ರವಾದ್ಯದೊಡನೆ ಹಾಡತಕ್ಕ ದಾವೀದನ ಕೀರ್ತನೆ.
ಕಷ್ಟಪೀಡಿತನಾದ ಭಕ್ತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದ ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನು ರಚಿಸಿದ ಕೀರ್ತನೆ.
ಅನ್ಯಾಯವಾದ ದೋಷಾರೋಪಣೆಗೆ ಗುರಿಯಾದ ದೇವಭಕ್ತನು ಪ್ರಾರ್ಥಿಸುವುದು
ಬೆನ್ಯಾಮೀನ್ ಕುಲದವನಾದ ಕೂಷನ ಮಾತುಗಳ ವಿಷಯದಲ್ಲಿ ದಾವೀದನು ಯೆಹೋವನಿಗಾಗಿ ಹಾಡಿದ ಗೀತೆ.
ದೇವರು ಅನುಗ್ರಹಿಸಿರುವ ಗೌರವಕ್ಕಾಗಿ ಆತನನ್ನು ಕೊಂಡಾಡುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ದಾವೀದನದು.
ನ್ಯಾಯಸ್ಥಾಪಕನಾದ ಯೆಹೋವನನ್ನು ಕೊಂಡಾಡುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮೂತ್ಲಬ್ಬೇನೆಂಬ ರಾಗ; ದಾವೀದನ ಕೀರ್ತನೆ.
ಯೆಹೋವನು ಕುಗ್ಗಿದವರನ್ನು ರಕ್ಷಿಸಬೇಕೆಂದು ಬೇಡಿಕೊಳ್ಳುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ಯೆಹೋವನ ಶರಣರಿಗೆ ದುರ್ಗತಿಯಿಲ್ಲ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.
ದುಷ್ಟಾಧಿಕಾರದಲ್ಲಿ ಭಕ್ತನು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಂದರಸ್ಥಾಯಿಯೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
ಶತ್ರುಪೀಡಿತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ರಚಿಸಿದ ಕೀರ್ತನೆ.
ದುಷ್ಟ ನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂಬ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನದು.
ಯೆಹೋವನ ಸನ್ನಿಧಿಗೆ ಬರಲು ಯೋಗ್ಯರಾದವರು
ದಾವೀದನ ಕೀರ್ತನೆ.
ಯೆಹೋವನ ಸೇವೆಯು ಪೂರ್ಣಾನಂದಕರವಾದದ್ದು
ದಾವೀದನ ಕಾವ್ಯ.
ಶತ್ರುಗಳಿಂದ ಕಾಪಾಡಬೇಕೆಂಬ ನಿರಪರಾಧಿಯ ಬೇಡಿಕೆ
ದಾವೀದನ ಪ್ರಾರ್ಥನೆ.
ಜಯಪ್ರದನಾದ ಯೆಹೋವನ ಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಯೆಹೋವನ ಸೇವಕನಾದ ದಾವೀದನು ಸೌಲನಿಂದಲೂ, ಎಲ್ಲಾ ಶತ್ರುಗಳ ಕೈಯಿಂದಲೂ ತಪ್ಪಿಸಲ್ಪಟ್ಟಾಗ ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು.
ದೇವರ ಸೃಷ್ಟಿ ಮತ್ತು ಧರ್ಮಶಾಸ್ತ್ರದ ಮಹಿಮೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ಅರಸನ ಜಯಕ್ಕಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ಅರಸನ ವಿಜಯದಲ್ಲಿ ಯೆಹೋವನನ್ನು ಸ್ತುತಿಸುವ ಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ಘೋರಬಾಧೆಪಟ್ಟ ಭಕ್ತನ ಮನಃಪೂರ್ವಕ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಉದಯದ ಜಿಂಕೆ ಎಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.
ಭಕ್ತರೆಂಬ ಕುರಿಗಳಿಗೆ ಒಳ್ಳೆಯ ಕುರುಬನಾದ ಯೆಹೋವನು
ದಾವೀದನ ಕೀರ್ತನೆ.
ಯೆಹೋವನ ಸನ್ನಿಧಿಯಲ್ಲಿ ಸೇರತಕ್ಕವರು
ದಾವೀದನ ಕೀರ್ತನೆ.
ಇಬ್ರಿಯ ಅಕ್ಷರಕ್ರಮಾನುಸಾರವಾದ ಪ್ರಾರ್ಥನೆ
ದಾವೀದನ ಕೀರ್ತನೆ.
ಬಲಾತ್ಕಾರಿಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ
ದಾವೀದನ ಕೀರ್ತನೆ.
ಗಂಡಾಂತರದಲ್ಲಿ ಭಕ್ತನ ನಂಬಿಕೆ
ದಾವೀದನ ಕೀರ್ತನೆ.
ಭಕ್ತನ ಸ್ತುತಿ
ದಾವೀದನ ಕೀರ್ತನೆ.
ಮೇಘಮಂಡಲದಲ್ಲಿ ಕಾಣಿಸುವ ಯೆಹೋವನ ಮಹಿಮೆ
ದಾವೀದನ ಕೀರ್ತನೆ.
ಅಪಾಯದಿಂದ ತಪ್ಪಿಸಲ್ಪಟ್ಟವರು ಯೆಹೋವನನ್ನು ಕೊಂಡಾಡುವುದು
ದಾವೀದನ ಕೀರ್ತನೆ, ದೇವಾಲಯದ ಪ್ರತಿಷ್ಠೆಯಲ್ಲಿ ಹಾಡತಕ್ಕದ್ದು.
ಕಷ್ಟದಲ್ಲಿರುವವರ ವಿಶ್ವಾಸದ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ಪಾಪಪರಿಹಾರ ಮತ್ತು ನಂಬಿಕೆಯಿಂದ ಉಂಟಾಗುವ ಭಾಗ್ಯ
ದಾವೀದನ ಪದ್ಯ.
ರಕ್ಷಕನನ್ನು ಕೀರ್ತಿಸುವ ಭಕ್ತ
ಯೆಹೋವನು ಸದಾ ಭಕ್ತಪಾಲಕನೆಂದು ವರ್ಣಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ದಾವೀದನು ಅಬೀಮೆಲೆಕನ ಎದುರಿನಲ್ಲಿ ಹುಚ್ಚನಂತೆ ತೋರ್ಪಡಿಸಿಕೊಂಡು ಅವನ ಬಳಿಯಿಂದ ಹೊರಟಾಗ ರಚಿಸಿದ ಕೀರ್ತನೆ.
ವೈರಿಗಳಿಂದ ಬಿಡಿಸಬೇಕೆಂಬ ವಿಜ್ಞಾಪನೆ
ದಾವೀದನ ಕೀರ್ತನೆ.
ದುಷ್ಟರ ದುರ್ಲಕ್ಷಣ ಮತ್ತು ದೇವರ ಮಹಾಪ್ರೀತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆಹೋವನ ಸೇವಕನಾದ ದಾವೀದನ ಕೀರ್ತನೆ.
ಸದ್ಭಕ್ತರು ನಂಬಿಕೆಯಿಂದಲೇ ಜೀವಿಸಬೇಕೆಂದು ಬೋಧಿಸುವ ಇಬ್ರಿಯ ಅಕ್ಷರಕ್ರಮಾನುಸಾರವಾದ ಕೀರ್ತನೆ
ದಾವೀದನ ಕೀರ್ತನೆ.
ದುರವಸ್ಥೆಯಲ್ಲಿರುವ ಭಕ್ತನು ದೇವರ ಸಹಾಯವನ್ನು ಬೇಡಿಕೊಳ್ಳುವುದು
ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
ಮನುಷ್ಯನ ಅಸ್ಥಿರತೆಯನ್ನು ದೇವರ ಮುಂದೆ ಅರಿಕೆಮಾಡುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದೂತೂನನ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಕೀರ್ತನೆ.
ರಕ್ಷಣೆಗಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ರೋಗ ಮತ್ತು ಶತ್ರುಬಾಧಿತನ ಮೊರೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ದ್ವಿತೀಯ ಭಾಗವು 42 - 72
ದೇಶಾಂತರದಲ್ಲಿರುವ ಭಕ್ತನು ದೇವದರ್ಶನಕ್ಕಾಗಿ ಹಂಬಲಿಸುವುದು. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ.
ನಿರಂತರ ರಕ್ಷಣೆಗಾಗಿ ಪ್ರಾರ್ಥನೆ
1 ಪ್ರಧಾನಗಾಯಕನ ಕೀರ್ತನಸಂಹಗ್ರದಿಂದ ಆರಿಸಿಕೊಂಡದ್ದು; ಕೋರಹೀಯರ ಪದ್ಯ.
ರಾಜನ ವಿವಾಹದ ವರ್ಣನೆ
1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋಶನ್ನೀಮ್ ಎಂಬ ರಾಗದ ಮೇಲೆ ಹಾಡತಕ್ಕದ್ದು; ಕೋರಹೀಯರ ಪದ್ಯ; ಪ್ರೇಮಗೀತೆ.
ಯೆಹೋವನು ಭಕ್ತಪಾಲಕನೂ, ಸರ್ವಾಧಿಪತಿಯೂ ಎಂಬುದು
1 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು.
ಸಾರ್ವಭೌಮನಾದ ಯೆಹೋವನು ಸಿಂಹಾಸನಾರೂಢನಾಗಿರುವುದು
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
ಚೀಯೋನನ್ನು ರಕ್ಷಿಸಿದ್ದಕ್ಕಾಗಿ ಯೆಹೋವನನ್ನು ಕೊಂಡಾಡುವುದು
ಹಾಡು; ಕೋರಹೀಯರ ಕೀರ್ತನೆ.
ಐಶ್ವರ್ಯ ವ್ಯರ್ಥ; ಮರಣ ನಿಶ್ಚಯ; ಸದ್ಭಕ್ತರಿಗೆ ನಿರೀಕ್ಷೆಯುಂಟು
ಪ್ರಾಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
ದೇವರು ಸದಾಚಾರವನ್ನೇ ಮೆಚ್ಚುವನು
ಆಸಾಫನ ಕೀರ್ತನೆ.
ಪಾಪಕ್ಷಮಾಪಣೆಗಾಗಿ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಬತ್ಷೆಬಳ ಬಳಿಗೆ ಹೋದ ಮೇಲೆ ಪ್ರವಾದಿಯಾದ ನಾತಾನನು ಎಚ್ಚರಿಸಿದಾಗ ರಚಿಸಿದ ಕೀರ್ತನೆ.
ದುಷ್ಟಾಧಿಕಾರಿಯ ದುಸ್ವಭಾವದ ಖಂಡನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನು ಅಹೀಮೆಲೆಕನ ಮನೆಗೆ ಬಂದ ವರ್ತಮಾನವನ್ನು ಎದೋಮ್ಯನಾದ ದೋಯೇಗನು ಸೌಲನಿಗೆ ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
ದುಷ್ಟನಾಸ್ತಿಕರಿಂದ ತಪ್ಪಿಸಿ ಕಾಪಾಡಬೇಕೆಂದು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ದಾವೀದನ ಪದ್ಯ.
ವೈರಿಗಳಿಂದ ರಕ್ಷಿಸಬೇಕೆಂದು ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಜಿಫ್ಯರು ಸೌಲನ ಬಳಿಗೆ ಬಂದು ದಾವೀದನು ತಮ್ಮಲ್ಲೇ ಅಡಗಿಕೊಂಡಿದ್ದಾನೆಂದು ತಿಳಿಸಿದಾಗ ದಾವೀದನು ರಚಿಸಿದ ಪದ್ಯ.
ದ್ರೋಹಿಗಳ ನಿರ್ಮೂಲಕ್ಕಾಗಿ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಪದ್ಯ.
ಶತ್ರುಪೀಡಿತರಾದ ಭಕ್ತರ ಪಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೋನತ್ ಎಲೆಮ್ ರೆಹೋಕೀಮ್ ಎಂಬ ರಾಗ; ದಾವೀದನು ಗತ್ ಎಂಬ ಊರಲ್ಲಿ ಫಿಲಿಷ್ಟಿಯರ ಕೈವಶವಾದಾಗ ರಚಿಸಿದ ಕಾವ್ಯ.
ಶತ್ರುಬಾಧಿತನಾದ ಸದ್ಭಕ್ತನ ವಿಜ್ಞಾಪನೆಯೂ ಸ್ತೋತ್ರವೂ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಅಲ್ತಷ್ಖೇತೆಂಬ ರಾಗ; ದಾವೀದನು ಸೌಲನ ಭೀತಿಯಿಂದ ಓಡಿಹೋಗಿ ಗುಹೆಯಲ್ಲಿ ಅಡಗಿಕೊಂಡಿದ್ದಾಗ ರಚಿಸಿದ ಕಾವ್ಯ.
ಅನ್ಯಾಯಾಧಿಕಾರಿಗಳಿಗೆ ಪ್ರತಿದಂಡನೆಯಾಗಬೇಕೆಂದು ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ.
ಹಿಂಸೆಗೊಳಗಾದ ನಿರಪರಾಧಿಯ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಸೌಲನ ಕಡೆಯವರು ದಾವೀದನ ಜೀವತೆಗೆಯಬೇಕೆಂದು ಅವನ ಮನೆಯ ಸುತ್ತಲೂ ಹೊಂಚುಹಾಕುತ್ತಿದ್ದಾಗ ಅವನು ರಚಿಸಿದ ಕಾವ್ಯ.
ಅಪಜಯ ಹೊಂದಿದವರು ಜಯಕ್ಕಾಗಿ ಪ್ರಾರ್ಥಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಷೂಷನ್ ಎದೂತೆಂಬ ರಾಗ; ದಾವೀದನು ಅರಾಮ್ ರಾಜ್ಯಗಳ ಸಂಗಡ ಯುದ್ಧ ಮಾಡುವಷ್ಟರೊಳಗೆ ಯೋವಾಬನು ಹಿಂದಿರುಗಿ ಹೋಗಿ ಉಪ್ಪಿನ ತಗ್ಗಿನಲ್ಲಿ ಹನ್ನೆರಡು ಸಾವಿರ ಎದೋಮ್ಯರನ್ನು ಹೊಡೆದಾಗ ದಾವೀದನು ರಚಿಸಿದ ಕಾವ್ಯ. ಬಾಯಿಪಾಠ ಮಾಡಿಸತಕ್ಕದ್ದು.
ಸದ್ಭಕ್ತರು ತಮಗಾಗಿಯೂ ತಮ್ಮ ರಾಜನಿಗಾಗಿಯೂ ಮಾಡುವ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ.
ದೇವರ ಆಶ್ರಯದಲ್ಲಿರುವವರ ಮನಶ್ಯಾಂತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ದಾವೀದನ ಕೀರ್ತನೆ.
ಭಕ್ತನು ದೇವದರ್ಶನವನ್ನು ಹಂಬಲಿಸಿ ಸಂತೃಪ್ತಿಹೊಂದಿದ್ದು
ದಾವೀದನು ಯೆಹೂದ ಸೀಮೆಯ ಅರಣ್ಯದಲ್ಲಿದ್ದಾಗ ರಚಿಸಿದ ಕೀರ್ತನೆ.
ಸಂರಕ್ಷಣೆಗಾಗಿ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ಲೋಕಪರಿಪಾಲನೆ ಮತ್ತು ಫಲಸಮೃದ್ಧಿಗಾಗಿ ದೇವರನ್ನು ಸ್ತುತಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ, ಹಾಡು.
ದೇವರ ಮಹತ್ಕಾರ್ಯಗಳಿಗಾಗಿ ಸ್ತುತಿಸುವುದು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಹಾಡು; ಕೀರ್ತನೆ.
ದೇವಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು.
ರಕ್ಷಕನಾದ ದೇವರ ಪ್ರತಾಪವರ್ಣನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ದಾವೀದನ ಕೀರ್ತನೆ; ಹಾಡು.
ಸ್ವರಕ್ಷಣೆ ಮತ್ತು ವೈರಿಶಿಕ್ಷೆಗಾಗಿ ಭಕ್ತನ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು. ಶೋಶನ್ನೀಮೆಂಬ ರಾಗದ ಮೇಲೆ ಹಾಡತಕ್ಕದ್ದು; ದಾವೀದನ ಕೀರ್ತನೆ.
ಸಂರಕ್ಷಣೆಗಾಗಿ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು.
ವೃದ್ಧಾಪ್ಯದ ಪ್ರಾರ್ಥನೆ
ರಾಜಾಶೀರ್ವಾದ
ಸೊಲೊಮೋನನ ಕೀರ್ತನೆ.
ತೃತೀಯ ಭಾಗವು 73-89
ದುಷ್ಟರ ಸೌಭಾಗ್ಯವನ್ನು ಕಂಡು ವಿಶ್ವಾಸಭ್ರಷ್ಟರಾಗಬಾರದೆಂಬ ಬೋಧನೆ
ಆಸಾಫನ ಕೀರ್ತನೆ.
ದೇವಾಲಯವನ್ನು ಹಾಳುಮಾಡಿದ ಶತ್ರುಗಳನ್ನು ತಗ್ಗಿಸಬೇಕೆಂಬ ಪ್ರಾರ್ಥನೆ
ಆಸಾಫನ ಪದ್ಯ.
ನ್ಯಾಯಾಧೀಶನಾದ ದೇವರಿಗೆ ಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ಕೀರ್ತನೆ; ಹಾಡು; ಆಸಾಫನದು.
ಮಹಾಭಯಂಕರನಾದ ದೇವರಿಗೆ ಸ್ತುತಿ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಆಸಾಫನ ಹಾಡು.
ದೇವರ ಮಹತ್ಕಾರ್ಯಗಳ ಧ್ಯಾನ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಯೆದುತೂನನ ರೀತಿಯಲ್ಲಿ ಹಾಡತಕ್ಕದ್ದು; ಆಸಾಫನ ಕೀರ್ತನೆ.
ಇಸ್ರಾಯೇಲರ ಉಪದೇಶಯುಕ್ತವಾದ ಪೂರ್ವಚರಿತ್ರೆ
ಆಸಾಫನ ಪದ್ಯ.
ಮ್ಲೇಚ್ಛರಿಗೆ ದಂಡನೆಯಾಗಬೇಕೆಂಬ ಪ್ರಾರ್ಥನೆ
ಆಸಾಫನ ಕೀರ್ತನೆ.
ದ್ರಾಕ್ಷಾಲತೆಯಂತಿರುವ ಇಸ್ರಾಯೇಲರನ್ನು ಪುನಃ ಸ್ಥಾಪಿಸಬೇಕೆಂಬ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಶೋಶನ್ನೀಮ್ ಎದೂತೆಂಬ ರಾಗ. ಆಸಾಫನ ಕೀರ್ತನೆ.
ದೇವಭಕ್ತಿಯ ವಿಷಯದಲ್ಲಿ ಪ್ರೋತ್ಸಾಹ ಮತ್ತು ಎಚ್ಚರಿಕೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಆಸಾಫನ ಕೀರ್ತನೆ.
ಅನೀತಿವಂತರಾದ ಅಧಿಪತಿಗಳಿಗೆ ನ್ಯಾಯ ವಿಧಿಸುವ ದೇವರು
ಆಸಾಫನ ಕೀರ್ತನೆ.
ಇಸ್ರಾಯೇಲ್ ವಿರೋಧಿಗಳ ಸೋಲಿಗಾಗಿ ಪ್ರಾರ್ಥನೆ
ಆಸಾಫನ ಕೀರ್ತನೆ; ಗೀತೆ.
ದೇವಾಲಯದ ಯಾತ್ರಿಕರ ಕೀರ್ತನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಗಿತ್ತೀಯ ರಾಗದಿಂದ ಹಾಡತಕ್ಕದ್ದು; ಕೋರಹೀಯರ ಕೀರ್ತನೆ.
ಸಂಪೂರ್ಣ ರಕ್ಷಣೆಯನ್ನು ನಿರೀಕ್ಷಿಸುವ ಭಕ್ತನ ವಿಜ್ಞಾಪನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಕೀರ್ತನೆ.
ಶತ್ರಪೀಡಿತನ ವಿಜ್ಞಾಪನೆ
ದಾವೀದನ ಕೀರ್ತನೆ.
ಚೀಯೋನೇ ಎಲ್ಲಾ ದೇವಜನರ ಮಾತೃಭೂಮಿ
ಕೋರಹೀಯರ ಕೀರ್ತನೆ; ಗೀತ.
ದುಃಖತಪ್ತನ ಮೊರೆ
ಹಾಡು; ಕೋರಹೀಯರ ಕೀರ್ತನೆ; ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಮಹಲಾತ್ ಎಂಬ ರಾಗದ ಪ್ರಕಾರ ಹಾಡತಕ್ಕದ್ದು; ಜೇರಹ ಕುಲದವನಾದ ಹೇಮಾನನ ಪದ್ಯ.
ಸರ್ವಶಕ್ತನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂಬ ಪ್ರಾರ್ಥನೆ
ಜೇರಹ ಕುಲದವನಾದ ಏತಾನನ ಪದ್ಯ.
ನಾಲ್ಕನೆಯ ಭಾಗ (90-106)
ಪಾಪಾತ್ಮರಿಗೆ ದೇವರ ದಯವೇ ಆಶ್ರಯ
ದೇವರ ಮನುಷ್ಯನಾದ ಮೋಶೆಯ ಪ್ರಾರ್ಥನೆ.
ದೇವಾಶ್ರಿತನು ಸುರಕ್ಷಿತನು
ದೇವರ ನೀತಿಸಾಧನೆಗಳನ್ನು ಹೊಗಳುವುದು
ಕೀರ್ತನೆ; ಸಬ್ಬತ್ ದಿನದ ಗೀತೆ.
ಯೆಹೋವನೇ ನಿತ್ಯಕ್ಕೂ ರಾಜಾಧಿರಾಜನು
ದೇವರ ಶಿಕ್ಷೆ ಮತ್ತು ರಕ್ಷಣೆಗೆ ಒಳಗಾದವನು ಧನ್ಯನು
ದೇವರನ್ನು ವಿಶ್ವಾಸದಿಂದ ಆರಾಧಿಸುವುದು
ರಾಜಾಧಿರಾಜನಾದ ಯೆಹೋವನ ಆಗಮನ
ಸಾರ್ವಭೌಮನಾದ ಯೆಹೋವನನ್ನು ಸ್ತುತಿಸುವುದು
ಯೆಹೋವರಾಜನ ರಕ್ಷಣೆಯನ್ನು ಕೊಂಡಾಡುವುದು
ಯೆಹೋವರಾಜನ ಪವಿತ್ರತೆಯನ್ನು ಕೊಂಡಾಡುವುದು
ಲೋಕವೆಲ್ಲಾ ಇಸ್ರಾಯೇಲರ ದೇವರನ್ನು ಆರಾಧಿಸಬೇಕೆಂಬ ಬೋಧನೆ
ಕೃತಜ್ಞತಾಯಜ್ಞ ಕೀರ್ತನೆ.
ರಾಜಶ್ರೇಷ್ಠನ ಪ್ರತಿಜ್ಞೆ
ದಾವೀದನ ಕೀರ್ತನೆ.
ದುಃಖಿತನಾದ ದೀನನ ಪ್ರಾರ್ಥನೆ
ದೇವರ ಕೃಪೆಯನ್ನು ಕೊಂಡಾಡುವುದು
ದಾವೀದನ ಕೀರ್ತನೆ.
ಯೆಹೋವನ ಸೃಷ್ಟಿಯ ಮಹತ್ವ
ವಾಗ್ದಾನವನ್ನು ನೆರವೇರಿಸಿದ ಯೆಹೋವನಿಗೆ ಸ್ತೋತ್ರ
ಯೆಹೋವನ ಕ್ಷಮಾಯಾಚನೆ
ಐದನೆಯ ಭಾಗ (107-150)
ವಿಮುಕ್ತರ ಕೊಂಡಾಟ
ಜಯದ ವಾಗ್ದಾನ ನೆರವೇರಬೇಕೆಂಬ ಪ್ರಾರ್ಥನೆ
ದಾವೀದನ ಕೀರ್ತನೆ.
ರಕ್ಷಣೆಗಾಗಿ ಭಕ್ತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ಯೆಹೋವನಿಂದ ಆರಿಸಲ್ಪಟ್ಟ ಚೀಯೋನಿನ ಅರಸ
ದಾವೀದನ ಕೀರ್ತನೆ.
ದೇವಸ್ತುತಿ
ಭಕ್ತರ ಧನ್ಯತೆ
ಯೆಹೋವನನ್ನು ಸ್ತುತಿಸುವುದು
ಇಸ್ರಾಯೇಲರ ರಕ್ಷಕನ ಮಹತ್ವ
ಯೆಹೋವನೊಬ್ಬನೇ ರಕ್ಷಕನು
ದಾವೀದನ ಕೀರ್ತನೆ.
ಕೃತಜ್ಞತಾಯಜ್ಞ ಕೀರ್ತನೆ
ಭೂಲೋಕವೆಲ್ಲಾ ಯೆಹೋವನನ್ನು ಕೊಂಡಾಡಬೇಕು
ಹಬ್ಬದ ಗೀತೆ
ಧರ್ಮಶಾಸ್ತ್ರದ ಮಹತ್ವವನ್ನು ವರ್ಣಿಸುವ ಇಬ್ರಿಯ ಅಕ್ಷರ ಕ್ರಮಾನುಸಾರವಾದ ಕೀರ್ತನೆ
ಆಲೆಫ್.
ಧರ್ಮಶಾಸ್ತ್ರದ ಅನುಕರಣೆ
ಬೇತ್.
ಉಪದೇಶಯುಕ್ತವಾದ ಯೆಹೋವನ ಕಟ್ಟಳೆಗಳು
ಗಿಮೆಲ್.
ದೇವರಾಜ್ಞೆಗಳಲ್ಲಿ ಸಂತೋಷಿಸುವುದು
ದಾಲಿತ್.
ಆಜ್ಞಾಮಾರ್ಗದಲ್ಲಿ ನಡೆಯುವ ನಿರ್ಧಾರ
ಹೇ.
ಮಾರ್ಗದರ್ಶನಕ್ಕಾಗಿ ಪ್ರಾರ್ಥನೆ
ವಾವ್.
ಭರವಸಕ್ಕೆ ಆಧಾರವಾದ ದೇವರ ಕಟ್ಟಳೆಗಳು
ಸಾಯಿನ್.
ಚೈತನ್ಯಗೊಳಿಸುವ ಯೆಹೋವನ ನುಡಿ
ಹೇತ್.
ಯೆಹೋವನ ನೀತಿವಿಧಿಗಳಲ್ಲಿ ಆಸಕ್ತಿ
ಟೇತ್.
ದೇವರಾಜ್ಞೆಗಳ ಮೌಲ್ಯ
ಯೋದ್.
ನ್ಯಾಯಬದ್ಧವಾದ ಕಟ್ಟಳೆಗಳು
ಕಾಫ್.
ವಿಮೋಚನೆಗಾಗಿ ವಿಜ್ಞಾಪನೆ
ಲಾಮೆದ್.
ಘನವಾದ ಆಜ್ಞಾಶಾಸನ
ಮೆಮ್.
ಜ್ಞಾನವಂತರನ್ನಾಗಿ ಮಾಡುವ ಧರ್ಮಶಾಸ್ತ್ರ
ನೂನ್.
ದೇವರ ವಾಕ್ಯ ಕಾಲಿಗೆ ದೀಪ, ದಾರಿಗೆ ಬೆಳಕು
ಸಾಮೆಕ್.
ಆಶ್ರಯವಾಗಿರುವ ದೇವರಾಜ್ಞೆಗಳು
ಆಯಿನ್.
ಅಪರಂಜಿಗಿಂತಲೂ ಶ್ರೇಷ್ಠವಾದ ದೇವರ ವಾಕ್ಯಗಳು
ಪೆ.
ಕಟ್ಟಳೆಗಳನ್ನು ಪಾಲಿಸುವ ತವಕ
ಸಾದ್ದಿ.
ಯೆಹೋವನ ನ್ಯಾಯ ವಿಧಿಗಳು
ಖೋಫ್.
ಯೆಹೋವನಿಗೆ ಮೊರೆಯಿಡುವುದು
ರೇಷ್.
ಸಂರಕ್ಷಣೆಗಾಗಿ ವಿಜ್ಞಾಪನೆ
ಷಿನ್.
ಎಷ್ಟೋ ಪ್ರಿಯವಾದ ನೀತಿವಿಧಿಗಳು
ತಾವ್.
ಯೆಹೋವನ ಸಹಾಯಕ್ಕಾಗಿ ಬೇಡಿಕೊಳ್ಳುವುದು
ಮೋಸಗಾರರ ಮಧ್ಯದಲ್ಲಿ ವಾಸಿಸುವವನ ಪ್ರಾರ್ಥನೆ
ಯಾತ್ರಾಗೀತೆ.
ಯಹೋವನ ಭಕ್ತಪಾಲನೆ
ಯಾತ್ರಾಗೀತೆ.
ಯಾತ್ರಿಕರು ಯೆರೂಸಲೇಮನ್ನು ಸ್ಮರಿಸುವುದು
ಯಾತ್ರಾಗೀತೆ; ದಾವೀದನ ಕೀರ್ತನೆ.
ಬಾಧಿಸಲ್ಪಟ್ಟವನ ನಿರೀಕ್ಷೆ
ಯಾತ್ರಾಗೀತೆ.
ಯೆಹೋವನೊಬ್ಬನೇ ರಕ್ಷಕನು
ಯಾತ್ರಾಗೀತೆ; ದಾವೀದನದು.
ಯೆಹೋವನೇ ವಿಶ್ವಾಸಿಗಳ ಆಶ್ರಯ
ಯಾತ್ರಾಗೀತೆ.
ಚೀಯೋನಿನ ಸೌಭಾಗ್ಯದ ಪುನಃಸ್ಥಾಪನೆಗಾಗಿ ಪ್ರಾರ್ಥನೆ
ಯಾತ್ರಾಗೀತೆ.
ಯೆಹೋವನ ಕೃಪೆಯಿಂದಲೇ ಕೃತಾರ್ಥರಾಗುವೆವು
ಯಾತ್ರಾಗೀತೆ; ಸೊಲೊಮೋನನದು.
ಭಕ್ತನ ಭಾಗ್ಯ
ಯಾತ್ರಾಗೀತೆ.
ಯೆಹೋವನು ತನ್ನ ಭಕ್ತರನ್ನು ಶತ್ರುಗಳಿಂದ ಬಿಡಿಸುವನೆಂಬ ನಿರೀಕ್ಷೆ
ಯಾತ್ರಾಗೀತೆ.
ಪಾಪಪರಿಹಾರಕ್ಕಾಗಿ ಪ್ರಾರ್ಥನೆ
ಯಾತ್ರಾಗೀತೆ.
ಭಕ್ತರ ದೀನಭಾವ
ಯಾತ್ರಾಗೀತೆ; ದಾವೀದನದು.
ದಾವೀದನ ಮನೆತನವನ್ನು ಪುನಃಸ್ಥಾಪಿಸಬೇಕೆಂಬ ಪ್ರಾರ್ಥನೆ
ಯಾತ್ರಾಗೀತೆ.
ಐಕಮತ್ಯವು ಶ್ರೇಷ್ಠವಾದುದು
ಯಾತ್ರಾಗೀತೆ; ದಾವೀದನದು.
ಸಂಧ್ಯಾಸೇವಕರಿಗೆ ಎಚ್ಚರಿಕೆ
ಯಾತ್ರಾಗೀತೆ.
ಸೃಷ್ಟಿಪಾಲಕನಾಗಿರುವ ಏಕದೇವರಿಗೆ ಸ್ತೋತ್ರ
ಯೆಹೋವನ ಸ್ತುತಿ
ಸೆರೆಯವರ ಪ್ರಲಾಪ
ರಕ್ಷಣಾ ಕರ್ತನ ಸ್ತುತಿ
ದಾವೀದನ ಕೀರ್ತನೆ.
ಸರ್ವಜ್ಞಾನಿ, ಸರ್ವವ್ಯಾಪಿ ಅದ ದೇವರು
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ.
ಶತ್ರುಪೀಡಿತನ ಪ್ರಾರ್ಥನೆ
ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ.
ಬಲಾತ್ಕಾರ ದುಷ್ಪ್ರೇರಣೆಗಳಿಂದ ತಪ್ಪಿಸಬೇಕೆಂಬ ಪ್ರಾರ್ಥನೆ
ದಾವೀದನ ಕೀರ್ತನೆ.
ಇಕ್ಕಟ್ಟಿನಲ್ಲಿದ್ದವನ ಪ್ರಾರ್ಥನೆ
ದಾವೀದನ ಪದ್ಯ, ಅವನು ಗುಹೆಯಲ್ಲಿ ಅಡಗಿಕೊಂಡಿದ್ದಾಗ ಮಾಡಿದ ಪ್ರಾರ್ಥನೆ.
ಶಿಕ್ಷಾರಕ್ಷಣೆಗಳಿಗಾಗಿ ಪ್ರಾರ್ಥನೆ
ದಾವೀದನ ಕೀರ್ತನೆ.
ಜಯದ ಗೀತೆ, ಸೌಭಾಗ್ಯದ ನಿರೀಕ್ಷೆ
ದಾವೀದನ ಕೀರ್ತನೆ.
ಯೆಹೋವನ ಕೃಪೆ ಪ್ರಭಾವಗಳಿಗಾಗಿ ಕೊಂಡಾಟ
ದಾವೀದನ ಕೀರ್ತನೆ.
ಯೆಹೋವನನ್ನು ಆಶ್ರಯಿಸಿಕೊಂಡವನು ಧನ್ಯನು
ಸ್ವಪ್ರಜಾರಕ್ಷಕನಾಗಿರುವ ಸೃಷ್ಟಿಪಾಲಕನಿಗೆ ಸ್ತೋತ್ರ
ಭೂಮ್ಯಾಕಾಶಗಳು ಯೆಹೋವನನ್ನು ಕೊಂಡಾಡಲಿ
ಜಯಗೀತೆ
ಸಮಾಪ್ತಿಯ ಕೀರ್ತನೆ
ಕೀರ್ತನೆಗಳು
<
೦
>
© 2017 BCS